ಈ ವರ್ಷದ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಕೃಷಿ ವಲಯದಲ್ಲಿ ಡ್ರೋನ್ ಬಳಕೆಗೆ ಕೇಂದ್ರ ಮುಂದಾಗಿದೆ.ಬೆಳೆ ದಾಖಲು, ಬೆಳೆ ಮೌಲ್ಯಮಾಪನಕ್ಕೆ, ಕೀಟನಾಶಕಗಳನ್ನು ಸಿಂಪಡಿಸಲು ಕಸಾನ್ ಡ್ರೋನ್ ಬಳಕೆ ಉತ್ತೇಜಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.