ಕಾಂಗ್ರೆಸ್ ಶಾಸಕನ ಮನೆಯಲ್ಲಿ ಸಿಕ್ಕಿದ ಹಣವೆಷ್ಟು ಗೊತ್ತೇ?
ಸುಮಾರು 1.10 ಕೋಟಿ ರೂ. ನಗದು ಸೇರಿದಂತೆ 120 ಕೋಟಿ ರೂ. ಮೌಲ್ಯದ ಅಕ್ರಮ ಆಸ್ಥಿ ವಶಪಡಿಸಿಕೊಳ್ಳಲಾಗಿದೆ. ಜತೆಗೆ 10 ಕೆ.ಜಿ. ಚಿನ್ನವೂ ದೊರಕಿದೆ. ಶಾಸಕ ನಾಗರಾಜ್, ರಿಯಲ್ ಎಸ್ಟೇಟ್ ಸೇರಿದಂತೆ ಹಲವು ವ್ಯವಹಾಗಳಲ್ಲೂ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಕಾಂಗ್ರೆಸ್ ನ ಬಹುತೇಕ ಸದಸ್ಯರು ಅಕ್ರಮ ಗಳಿಕೆ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆನುಂಗಲಾರದ ತುತ್ತಾಗಿ ಪರಿಣಮಿಸಿದೆ.