ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ
ರಾಜಮನೆತನದ ತ್ಯಾಗದ ಫಲವಾಗಿ ಕೆಆರ್‌ಎಸ್ ಡ್ಯಾಂ ನಿರ್ಮಾಣವಾಗಿದೆ. ಇನ್ನೂ ಬೇರೆ ಬೇರೆ ವಿಚಾರ ಬಂದರೆ, ಬೇರೆಯವರ ಹೆಸರುಗಳು ಬಂದರೆ ಅದರ ಬಗ್ಗೆ ಇತಿಹಾಸ ತಜ್ಞರೇ ಹೇಳಬೇಕು ಹೊರತು ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.