ಎಂದಿನಂತೆ ಸಂಚರಿಸುತ್ತಿರುವ ಕೆಎಸ್ ಆರ್ ಟಿ ಸಿ , ಬಿಎಂಟಿಸಿ ಬಸ್ ಗಳು

ಶುಕ್ರವಾರ, 29 ಸೆಪ್ಟಂಬರ್ 2023 (15:24 IST)
ಪ್ರಯಾಣಕರಿಗೆ ತೊಂದರೆಯಾಗದಂತೆ ಬಸ್ ಗಳು ಓಡಾಟಕ್ಕೆ ಅವಕಾಶ ನೀಡಲಾಗಿದೆ.ಮುನ್ನೆಚ್ಚರಿಕೆ ಕ್ರಮಕ್ಕಾಗಿ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಿದೆ.ಇನ್ನೂ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.ಪ್ರತಿಭಟನಾಕಾರರನ್ನ ವಶಕ್ಕೆ ಪಡೆಯಲು ಬಸ್ ಗಳ ಸಿದ್ದತೆ ಕೂಡ ಮಾಡಿಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ