ಸಿಗರೇಟ್ ಸೇದುತ್ತಾ ಬಿಂದಾಸ್ ಆಗಿ ಬಸ್ ಚಲಾಯಿಸಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕ
ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎ 23, ಎಫ್ 1045 ನಂಬರ್ನ ಕೆಎಸ್‌ಆರ್‌ಟಿಸಿ ಬಸ್ ಗಂಗಾವತಿಯಿಂದ ಕೋಲ್ಹಾಪುರಕ್ಕೆ ತೆರಳುತ್ತಿತ್ತು.
ಚಾಲಕ ಬೀಡಿ ಸೇದುತ್ತಾ ಬಸ್ ಚಲಾಯಿಸಿದ್ದಾನೆ. ಚಾಲಕ ಧೂಮಪಾನ ಮಾಡುವುದನ್ನು ಅಲ್ಲೇ ಕುಳಿತಿದ್ದ ಪ್ರಯಾಣಿಕ ಮೊಬೈಲ್‌ನಲ್ಲಿ ಸೆರೆಹಿಡಿದ್ದಾನೆ. ಈ ಬಗ್ಗೆ ಪ್ರಯಾಣಿಕರು ಭಾರೀ ಆಕ್ರೋಶ ಹೊರಹಾಕುತ್ತಿದ್ದಾರೆ.