ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ EV ಪವರ್ ಪ್ಲಸ್ ವಿಶೇಷತೆ?

ಶುಕ್ರವಾರ, 13 ಜನವರಿ 2023 (14:31 IST)
ಎರಡೂವರೆ ಗಂಟೆ ಚಾರ್ಜ್ ಮಾಡಿದರೆ 300 ಕಿಮೀ ಕ್ರಮಿಸುವಷ್ಟು ಸಾಮರ್ಥ್ಯವನ್ನು ಈ ಬಸ್ ಹೊಂದಿದೆ. ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಿಂದ ಕೂಡಿದೆ.

ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಸಲಾಗಿದೆ. ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರೀಚಾರ್ಜ್ ಆಗುವ ರಿ ಜನರೇಟಿವ್ ಸಿಸ್ಟಮ್ ಇದಾಗಿದೆ. ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಕೂಡ ಇದೆ. ಮನರಂಜನೆಗಾಗಿ ಬಸ್ನಲ್ಲಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ.

ಬಸ್ನಲ್ಲಿ 43+2 ಸೀಟಿಂಗ್ ಕೆಪಾಸಿಟಿಯಿದೆ. ಬಸ್ ಸಂಪೂರ್ಣ ಸೆನ್ಸಾರ್ ಹಿಡಿತದಲ್ಲಿ ಇರಲಿದೆ. ಫ್ರಂಟ್ ಲಾಗ್ & ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ ಇರುತ್ತೆ. ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್ ಆಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ