ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ನಿನ್ನೆ ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿ, ತಮ್ಮ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದರು. 25 ದಿನಗಳ ಕಾಲ ವಿಶ್ರಾಂತಿ ಅಗತ್ಯವಿರುವುದರಿಂದ ಯಾರೂ ತಮ್ಮ ಭೇಟಿಗೆ ಬರದಂತೆ ಮನವಿ ಮಾಡಿದರು. ನವೆಂಬರ್`ನಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದರು.