ಸೆಕ್ಸ್ ಗಾಗಿ ಪೀಡಿಸಿದವನ ಕತ್ತು ಹಿಸುಕಿ ಕೊಂದ ಲೇಡಿ..!
ಬೆಂಗಳೂರು: ಲೈಂಗಿಕ ಕ್ರಿಯೆಗಾಗಿ ಪೀಡಿಸುತ್ತಿದ್ದ ಪ್ರಿಯಕರನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆದರೆ ಮರಣೋತ್ತರ ಪರೀಕ್ಷೆ ಬಳಿಕ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮಹಿಳೆ ಮತ್ತು ಮುತ್ತುರಾಜ್ ಲೀವಿಂಗ್ ರಿಲೇಷನ್ ಷಿಪ್ ನಲ್ಲಿದ್ದರು ಎನ್ನಲಾಗಿದೆ. ಮೃತ ಮುತ್ತುರಾಜ್ ಖಾಸಗಿ ಬಸ್ ಕಂಡೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಈ ಸಂಬಂಧ ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿ ಪ್ರೇಯಸಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.