ಮತದಾರರಿಗೆ ಕುಕ್ಕರ್, ಮಿಕ್ಸಿ ವಿತರಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಮಂಗಳವಾರ, 6 ಫೆಬ್ರವರಿ 2018 (09:20 IST)

ವಿಧಾನಸಭೆ ಚುನಾವಣೆಗಾಗಿ ಮತದಾರರನ್ನು ಒಲಿಸಿಕೊಳ್ಳಲು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಕಸರತ್ತು ಆರಂಭಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕ್ಷೇತ್ರದ ಮತದಾರರಿಗೆ ಕುಕ್ಕರ್, ಮಿಕ್ಸಿ ಹಂಚಿಕೆ ಮಾಡುತ್ತಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಮತದಾರರ ಒಲವನ್ನು ಗಿಟ್ಟಿಸಿಕೊಳ್ಳುವ ಸಲುವಾಗಿ ಮತದಾರರಿಗೆ ಗಿಫ್ಟ್ ಕಿಟ್ ವಿತರಣೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ