ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

ಸೋಮವಾರ, 5 ಡಿಸೆಂಬರ್ 2022 (14:09 IST)
ಬೆಳಗಾವಿ : ‘ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ ಆಪ್ ಬೀ ಖುದೋ ಮೈದಾನ್ ಮೇ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮೈದಾನ ತಯಾರಿದೆ ಅಖಾಡಕ್ಕೆ ಧುಮುಕಿ ಎಂದು ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.
 
ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆ್ಯಕ್ಟೀವ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್,

“ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ ಆಪ್ ಬೀ ಖುದೋ ಮೈದಾನ್ ಮೇ” ಅಖಾಡ ತೆರೆದಿದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ ಎಂದು ಟಾಂಗ್ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ