ಪಾಲಿಕೆಯಿಂದ ತ್ಯಾಜ್ಯ ವಿಲೇವಾರಿಗೆ ಲ್ಯಾಂಡ್‌ ಬ್ಯಾಂಕ್

ಮಂಗಳವಾರ, 31 ಅಕ್ಟೋಬರ್ 2023 (18:43 IST)
ಬಿಬಿಎಂಪಿಯೂ ಘನತ್ಯಾಜ್ಯ ವಿಲೇವಾರಿಗೆ ಲ್ಯಾಂಡ್‌ ಬ್ಯಾಂಕ್ ಸ್ಥಾಪಿಸುವುದಕ್ಕೆ ಮುಂದಾಗಿದೆ. ಇನ್ನು ನಗರದ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳು ನಿಗದಿತ ಪ್ರಮಾಣ ಲ್ಯಾಂಡ್‌ ಬ್ಯಾಂಕ್‌ ಇಟ್ಟುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಘನತ್ಯಾಜ್ಯ ವಿಲೇವಾರಿ ನಿಯಮ ಕಾಯ್ದೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯು ಲ್ಯಾಂಡ್‌ ಬ್ಯಾಂಕ್‌ ಸ್ಥಾಪಿಸುವುದಕ್ಕೆ ನಿರ್ಧರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ