ಕನ್ನಡದ ನಟಿ ಲೀಲಾವತಿ ಅನಾರೋಗ್ಯ

ಗುರುವಾರ, 8 ಸೆಪ್ಟಂಬರ್ 2022 (16:21 IST)
ಕನ್ನಡ ಚಿತ್ರರಂಗದ ಮಹಾನ್ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ಅವರ ಯೋಗಕ್ಷೇಮ ವಿಚಾರಿಸಲು ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಭೇಟಿ ನೀಡಿದ್ದಾರೆ.
 
ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ನಿವಾಸಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ