ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ ಉಭಯ ಸದನದ ಬಿಜೆಪಿ ಸದಸ್ಯರಿಂದ ಧರಣಿಗೆ ತೀರ್ಮಾನ ಮಾಡಿದ್ದೇವೆ.ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತೇವೆ.ಮಧ್ಯಾಹ್ನ 12:30ಕ್ಕೆ ರಾಜ್ಯಪಾಲರಿಗೆ ದೂರು ನೀಡಲಿದ್ಧೇವೆ.ಇಂದು ಮತ್ತು ನಾಳೆ ನಮ್ಮ ಎರಡು ಸದನದ ಸದಸ್ಯರು ಕಲಾಪದಲ್ಲಿ ಭಾಗಿಯಾಗಲ್ಲ.ಗಾಂಧಿ ಪ್ರತಿಮೆ ಎದುರು ಪ್ರತಿಮೆ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದೇವೆ .ನಂತರ ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲರಿಗೆ ದೂರು ಕೊಡಲು ತೀರ್ಮಾನ ಮಾಡಿರುವುದಾಗಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.