ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಲಿ ಎಂದ ಜಾರಕಿಹೊಳಿ : ರಾಜಕೀಯ ಮೆಗಾ ಪ್ಲ್ಯಾನ್
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡೋದು ಇನ್ನೊಂದಿಷ್ಟು ದಿನ ಮುಂದಕ್ಕೆ ಹೋಗಲಿ. ಹೀಗಂತ ಹೊಸ ಬಾಂಬ್ ಸಿಡಿಸಿದ್ದಾರೆ ಶಾಸಕ ರಮೇಶ್ ಜಾರಕಿಹೊಳಿ.
ಇದೇ ವೇಳೆ, ಬೈ ಎಲೆಕ್ಷನ್ ನಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡೋ ವಿಷಯ ಬಿಜೆಪಿ ಹೈಕಮಾಂಡ್ ಗೆ ಬಿಟ್ಟ ವಿಷಯ ಅಂತ ರಮೇಶ್ ಜಾರಕಿಹೊಳಿ ಹೇಳಿದ್ದು ಹೊಸ ಚರ್ಚೆಗೆ ಕಾರಣವಾಗ್ತಿದೆ.