ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ-ಡಿಕೆಶಿ

ಸೋಮವಾರ, 29 ಮೇ 2023 (15:29 IST)
ಗ್ಯಾರಂಟಿ ಯೋಜನೆಗಳನ್ನು ನಾವು ಮಾತು ಕೊಟ್ಟಂತೆ ಜಾರಿ ಮಾಡ್ತೇವೆ .ಇವತ್ತು ಸಿಎಂ ಅಧಿಕಾರಿಗಳ ಜತೆ ಚರ್ಚೆ ಮಾಡ್ತಾರೆ.ಸಿಎಂ‌ ಹತ್ರ ಹಣಕಾಸು ಇಲಾಖೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.ಕೊಟ್ಟ ಮಾತು ಉಳೊಸ್ಕೋತೇವೆ.ಕ್ರಮಬದ್ಧವಾಗಿ ಗ್ಯಾರಂಟಿ ಜಾರಿ ಮಾಡ್ತೇವೆ‌.ನಮ್ಮದು ಜವಾಬ್ದಾರಿಯುತ ಸರ್ಕಾರ.ಎಲ್ಲರಿಗೂ ಏನು ಮಾತು ಕೊಟ್ಟಿದ್ದೇವೆಯೋ ಅದನ್ನು ಉಳಿಸ್ಕೋತೇವೆ.ನೀವೇನೂ ಗಾಬರಿ ಪಟ್ಕೋಬೇಡಿ .ಇವತ್ತು ಸಿಎಂ ಪರಿಶೀಲನಾ ಸಭೆ ನಡೆಸ್ತಾರೆ ಸಂಪುಟ ಸಭೆಗೆ ಬೇಕಿರುವ ಮಾಹಿತಿ ಪಡ್ಕೋತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ