ಖಾಸಗಿ ಸಾರಿಗೆಯವರ ಸಮಸ್ಯೆ ಈಡೇರಿಸಲಿ

ಸೋಮವಾರ, 11 ಸೆಪ್ಟಂಬರ್ 2023 (17:20 IST)
ಖಾಸಗಿ ಸಾರಿಗೆ ಒಕ್ಕೂಟಗಳಿಂದ ಬೆಂಗಳೂರು ಬಂದ್​ ನಡೆಸುತ್ತಿರುವ ವಿಚಾರ ಕುರಿತು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸ್ತೀವಿ ಅಂತ ಕಾಂಗ್ರೆಸ್​ ಸರ್ಕಾರ ಹೇಳ್ತಾನೇ ಬಂತು.. ಆದರೆ ಸಮಸ್ಯೆ ಬಗೆಹರಿಸಿಲ್ಲ.. ಸುಮ್ಮನೆ ಮೀಟಿಂಗ್ ಮಾಡಿದ್ರು.. ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸವನ್ನು ರಾಜ್ಯ ಸರ್ಕಾರ ಕಳೆದುಕೊಂಡಿದೆ.. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ