2005-06 ನೇ ಸಾಲಿನಲ್ಲಿ ಟ್ರ್ಯಾಕ್ಟರ್ ಖರೀದಿ ಹಾಗೂ ರೇಷ್ಮೆ ಬೆಳೆಗಾಗಿ 7 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದೇನೆ. ಬಹುಕೋಟಿ ರೂಪಾಯಿ ಸಾಲ ಮಾಡಿ ಮಲ್ಯ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಆತನ ಸಾಲ ಮನ್ನಾ ಮಾಡಿದಂತೆ ನನ್ನ ಸಾಲವನ್ನು ಸಹ ಮನ್ನಾ ಮಾಡಿ ಎಂದು ರೈತ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಅವರಿಗೆ ಮನವಿ ಪತ್ರ ನೀಡಿದ್ದಾರೆ.