ಸಾಲ ಮನ್ನಾ; ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದೇನು?

ಗುರುವಾರ, 5 ಜುಲೈ 2018 (15:43 IST)
ಬಿಜೆಪಿ ಪಕ್ಷದ ಹೋರಾಟದ ಫಲವಾಗಿ  ರೈತರ ಸಾಲ ಮನ್ನಾ ಆಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ .
ಮಂಗಳೂರು ನಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ  ಸಂಸದ ನಳಿನ್ ಕುಮಾರ್ ಕಟೀಲ್ ರೈತರ ಸಾಲ ಮನ್ನಾ ಘೋಷಣೆ ಮಾತ್ರ ಮಾಡಿದರೆ ಸಾಕಾಗುವುದಿಲ್ಲ. ಅನುಷ್ಠಾನ ಅತೀ ಮುಖ್ಯ ಎಂದು ಹೇಳಿದರು.

 
ಬಜೆಟ್ ಮಾಡುವುದರ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ಹೊಂದಿದ್ದಾರೆ.

ಬಜೆಟ್ ಯೋಜನೆ ಅನುಷ್ಠಾನಕ್ಕೆ ಮೊದಲು ಕುಮಾರಸ್ವಾಮಿ ಸಿದ್ದರಾಮಯ್ಯ ನವರನ್ನು ಸಮಾಧಾನಪಡಿಸಬೇಕಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ