ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ : ಸಚಿವರು ಬಿಚ್ಚಿಟ್ಟ ಸತ್ಯ

ಗುರುವಾರ, 24 ಸೆಪ್ಟಂಬರ್ 2020 (22:48 IST)
ರಾಜ್ಯದಲ್ಲಿ ಕೊರೊನಾ ತಡೆಗಾಗಿ ಮತ್ತೆ ಲಾಕ್ ಡೌನ್ ಜಾರಿ ಮಾಡಲಾಗುತ್ತಾ? ಇಂಥದ್ದೊಂದು ಪ್ರಶ್ನೆ ಜನಸಾಮಾನ್ಯರನ್ನು ಕಾಡುವುದಕ್ಕೆ ಶುರುಮಾಡಿದೆ.

ಲಾಕ್ ಡೌನ್ ಜಾರಿ ಮಾಡಲು ಸರಕಾರ ಮುಂದಾಗಿದೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿವೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿ.ಟಿ.ರವಿ, ಕೋವಿಡ್ – 19 ವಿಷಯ ನಿರ್ಲಕ್ಷ್ಯ ಮಾಡುವಂಥದ್ದು ಅಲ್ಲವೇ ಅಲ್ಲ.

ಮತ್ತೆ ಲಾಕ್ ಡೌನ್ ಜಾರಿ ಮಾಡುವ ಕುರಿತು ಯೋಚನೆ ಮಾಡಬೇಕಾಗಿದೆ ಎಂದಿರೋದು ಹೊಸ ಚರ್ಚೆಗೆ ಕಾರಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ