ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಮಾಡೋಣ ಕಂಡಿತ ಮಾಡುವುದಿಲ್ಲ.
ಹೀಗಾಗಿ ಲಾಕ್ಡೌನ್ ಉದ್ದೇಶ ಸರಕಾರದ ಮುಂದಿಲ್ಲ.
ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕು- ಸಚಿವರ ಮನವಿ.
ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ ಕೋವಿಡ್ ಸಂಖ್ಯೆಗಳ ನಿರೀಕ್ಷೆ.
ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ.
ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ.