ಖರ್ಗೆ ನೋಡಿ ಕಾಂಗ್ರೆಸ್ ಗೆ ದಲಿತರ ಮತ

ಶನಿವಾರ, 20 ಮೇ 2023 (21:42 IST)
ದಲಿತ ಪಂಗಡದ ಆರು ಮಂದಿ ಸೇರಿದಂತೆ ದಲಿತ ಸಮುದಾಯದ ಒಟ್ಟು 21 ಶಾಸಕರಿದ್ದಾರೆ.ದಲಿತ ಸಮುದಾಯದ ಈ ಬಹುದೊಡ್ಡ ಜನಾದೇಶ ನೀಡಿದೆ. ಆದರೆ ಸಿಎಂ ಆಯ್ಕೆಗೆ ಬಿಕ್ಕಟ್ಟು ಎದುರಾಗಿತ್ತು, ಹೈಕಮಾಂಡ್ ಆದೇಶದಂತೆ ಅಧಿಕಾರ ಹಂಚಿಕೆ ಸೂತ್ರಕ್ಕೆ ಇಬ್ಬರು ಸಮ್ಮತಿಸಿದ್ದಾರೆ. ಸಿಎಂ ಸ್ಥಾನಕ್ಕೆ ಇಬ್ಬರು ಪ್ರಬಲ ನಾಯಕರು ನಡೆಸಿದ ಹೋರಾಟ ನೋಡಿದ ದಲಿತ ಸಮುದಾಯ ದಲಿತ ಸಿಎಂ ಆಸೆಯನ್ನು ಕೈ ಬಿಟ್ಟಿತು, ಕೊನೆ ಪಕ್ಷ ತಮ್ಮ ಸಮುದಾಯಕ್ಕೆ ಡಿಸಿಎಂ ಸ್ಥಾನ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದರು.ಆದ್ರೆ ಆ ನಿರೀಕ್ಷೆ ಸಹ ಕೂಡ ಈಡೇರಿಲ್ಲ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ