ಬೈಕ್`ಗೆ ಟಿಪ್ಪರ್ ಲಾರಿ ಡಿಕ್ಕಿ: ಚಕ್ರದಡಿ ಸಿಲುಕಿ ಫೋಟೋಗ್ರಾಫರ್ ಸಾವು
ಬೈಕ್`ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರದಡಿ ಸಿಲುಕಿ ಫೋಟೋಗ್ರಾಫರ್ ದಾರುಣವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಯಕ್ತಿಯನ್ನ ಗೌರಿಬಿದನೂರಿನ ನಿವಾಸಿ 35 ವರ್ಷದ ಫಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಸೊಂಡೆಕೊಪ್ಪ ಸರ್ಕಲ್`ನಲ್ಲಿ ನಡೆದಿದೆ.
ಅಪಘಾತವಾಗುತ್ತಿದ್ದಂತೆ ಟಿಪ್ಪರ್ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಸಂಚಾರಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.