×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಲವ್ ಬ್ರೇಕಪ್ : ಅಪ್ರಾಪ್ತೆಯನ್ನು ಕೊಂದೇ ಬಿಟ್ಟ ಭೂಪ
ಸೋಮವಾರ, 20 ಏಪ್ರಿಲ್ 2020 (19:27 IST)
ಲವ್ ಬ್ರೇಕಪ್ ಆಗಿದ್ದಕ್ಕೆ ಅಪ್ರಾಪ್ತೆ ಪ್ರೇಯಸಿಯನ್ನು ಪ್ರಿಯಕರನೊಬ್ಬ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ಕೆಲವು ದಿನಗಳ ನಂತರ ಕೇಸ್ ಬಯಲಿಗೆ ಬಂದಿದೆ. ಗೋವಾದ ಉಸ್ಗಾವೋ ನಿವಾಸಿಯಾಗಿದ್ದ ಯುವತಿ ಆಸ್ಪತ್ರೆಗೆ ಅಂತ ಹೇಳಿ ಬಂದಿದ್ದಳು. ಆಗ ಪ್ರಿಯಕರನೊಂದಿಗೆ ವಾಗ್ವಾದ ನಡೆದಿದೆ.
ಕೊನೆಗೆ ಪ್ರೇಯಸಿಯನ್ನು ಕೊಲೆ ಮಾಡಿ ಬೋರಿಮ್ ಪ್ರದೇಶದಲ್ಲಿನ ವಾಟರ್ ಟ್ಯಾಂಕ್ ಕಂಟ್ರೋಲ್ ರೂಮಿನಲ್ಲಿ ಶವ ಎಸೆದು ಪರಾರಿಯಾಗಿದ್ದಾನೆ.
ಆರೋಪಿಯನ್ನು ಗದಗ ಮೂಲದ ಮನ್ಸೂರ್ ಹುಸೇನ್ ಶೇಖ್ ಎಂದು ಗುರುತಿಸಲಾಗಿದ್ದು, ಶವ ಪತ್ತೆಯಾದ ಬಳಿಕ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಮುಸ್ಲಿಂ ಯುವಕನ ತೆಕ್ಕೆಗೆ ಜಾರಿ ಹೆಣವಾದ ಹುಡುಗಿ
ತರಬೇತಿಗೆ ಬರುತ್ತಿದ್ದ ಯುವತಿ ಮೇಲೆ ಟ್ರೇನರ್ ಮಾಡಿದ್ದೇನು?
ಮದುವೆಯಾಗದೇ ಒಟ್ಟಿಗೆ ಇದ್ದವಳ ಕಥೆ ಹೀಗಾ ಆಗೋದು
ಪಾದರಾಯನಪುರ ಕೇಸ್ : ಬಾಲ ಕಟ್ ಮಾಡಿ ಬುದ್ಧಿ ಕಲಿಸ್ತೇವೆ ಎಂದ ಸಚಿವ
ಕಾಂಗ್ರೆಸ್ ಶಾಸಕನ ಬೆವರಿಳಿಸಿದ ಸಿಎಂ ಯಡಿಯೂರಪ್ಪ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು
ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ
ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್
ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ
ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್
ಆ್ಯಪ್ನಲ್ಲಿ ವೀಕ್ಷಿಸಿ
x