ಪ್ರೀತಿಸಿ ಕೈಕೊಟ್ಟ ಹುಡುಗಿಗೆ ಚಾಕು ಇರಿದ ಪ್ರೇಮಿ

ಶುಕ್ರವಾರ, 7 ಫೆಬ್ರವರಿ 2020 (14:25 IST)

ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿ ಮಾಡಿದ ಹುಡುಗಿ ಕೈ ಕೊಟ್ಟಿದ್ದಕ್ಕೆ ಮಾಡಬಾರದ ಕೆಲಸ ಮಾಡಿದ್ದಾನೆ.
 

ಕಾಲೇಜಿನ ಮೂರನೇ ಮಹಡಿಯಲ್ಲಿ ಹುಡುಗಿ ಜೊತೆ ಜಗಳ ನಡೆದ ಬಳಿಕ ಪ್ರಿಯತಮೆಗೆ ಪ್ರಿಯಕರನೇ ಚಾಕು ಇರಿದು ಕೊಲೆಗೆ ಮುಂದಾಗಿದ್ದಾನೆ.

ಆ ಬಳಿಕ ಪೊಲೀಸರ ಬಂಧನ ಭೀತಿಯಿಂದಾಗಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡಿದ್ದಾನೆ.

ಮಧ್ಯಪ್ರದೇಶದ ಬುರ್ಹಾನಪುರದಲ್ಲಿ ಈ ಅಮಾನೀಯವ ಘಟನೆ ನಡೆದಿದ್ದು, ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ