ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ
ಈ ದುಃಖಕರ ಘಟನೆ ಹಿನ್ನೆಲೆಯಲ್ಲಿ, ಸಂಸದ ಯದುವೀರ್ ಅವರು ತಮ್ಮ ಎಲ್ಲಾ ದೈನಂದಿನ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದು, ಕುಟುಂಬದೊಂದಿಗೆ ಶೋಕ ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಸ್ನೇಹಿತರು ಮತ್ತು ರಾಜಕೀಯ ಸಹೋದ್ಯೋಗಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.