ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ
ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ. ಎಕ್ಸ್ಪೆನ್ಷನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ.
ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕೂಡ ಡಿಸೆಂಬರ್ ವೇಳೆಗೆ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು-ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ.