ಕೋವಿಡ್ ನಿಯಮ ಉಲ್ಲಂಘಿಸಿದ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್
ಆದರೆ ಶಾಸಕ ಅಪ್ಪಚ್ಚು ರಂಜನ್ ಅವರು ಪೊಲೀಸರನ್ನು ಪಕ್ಕಕ್ಕೆ ತಳ್ಳಿ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. 200ಕ್ಕೂ ಹೆಚ್ಚು ಭಕ್ತರಿಗೆ ಅವಕಾಶ ಕಲ್ಪಿಸಿದ್ದಾರೆ. ಆ ಮೂಲಕ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.