ಹಿರಿಯ ನಾಯಕ,ಮಾಜೀ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ( 96) ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಆರ್.ಎಲ್.ಜಾಲಪ್ಪ ಅವರನ್ನು ಆಸಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
1996 ರಲ್ಲಿ ಹೆಚ್.ಡಿ.ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರದ ದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಸಿದ್ಧರಾಮಯ್ಯ ಅವರು ಅಹಿಂದ ಚಳವಳಿಯನ್ನು ಸಂಘಟಿಸಲು ಮುಂದಾದ ಕಾಲದಲ್ಲಿ ಅವರಿಗೆ ಬೆನ್ನೆಲುಬಾಗಿ ನಿಂತಿದ್ದರು.