×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮೆಜೆಸ್ಟಿಕ್ ಆಯ್ತು, ಮುಂದೆ ವಿಧಾನಸೌಧ ಕೂಡಾ ವಕ್ಫ್ ಆಸ್ತಿಯಾಗುವುದರಲ್ಲಿ ಡೌಟ್ ಇಲ್ಲ: ಪ್ರಹ್ಲಾದ್ ಜೋಶಿ
Sampriya
ಶನಿವಾರ, 9 ನವೆಂಬರ್ 2024 (14:57 IST)
Photo Courtesy X
ಹುಬ್ಬಳ್ಳಿ: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ.
ಜಮೀನು ವಕ್ಫ್ ಆಸ್ತಿ ಆಯಿತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 'ವಕ್ಫ್ ಮೂಲಕ ರಾಜ್ಯ ಸರ್ಕಾರ, 9 ಲಕ್ಷ ಎಕರೆ ಜಮೀನು ಕಬಳಿಸಲು ಹೊರಟಿದೆ' ಎಂದರು.
ಬೆಂಗಳೂರಿನ ಮೆಜೆಸ್ಟಿಕ್, 175 ಎಕರೆ ಇದೆ. ಇದು ಸಹ ವಕ್ಫ್ ಆಸ್ತಿಯೆಂದು ಹೇಳುತ್ತಿದ್ದಾರೆ. ನಾಳೆ ವಿಧಾನಸೌಧವೂ ವಕ್ಫ್ ಆಸ್ತಿಯಾದರೂ ಆಶ್ಚರ್ಯವಿಲ್ಲ' ಎಂದು ತಿಳಿಸಿದರು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ರೈತರ ಒಂದು ಅಡಿ ಜಾಗವನ್ನು ಕಿತ್ತುಕೊಳ್ಳಲು ಬಿಜೆಪಿ ಬಿಡುವುದಿಲ್ಲ: ಬಿವೈ ವಿಜಯೇಂದ್ರ
ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ: ಆರ್ ಅಶೋಕ್ ಕಿಡಿ
ಬಿಜೆಪಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ: ಡಿಸಿಎಂ ಶಿವಕುಮಾರ್
ಭಾರತದಲ್ಲಿ ಈಗಲೇ ಒಂದು ಪಾಕಿಸ್ತಾನ ನಿರ್ಮಾಣವಾಗಿದೆ: ಬಸನಗೌಡ ಪಾಟೀಲ್ ಆಕ್ರೋಶ
ವಕ್ಫ್ ವಿವಾದಕ್ಕೆ ಕೇಂದ್ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷರ ಎಂಟ್ರಿ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಆ್ಯಪ್ನಲ್ಲಿ ವೀಕ್ಷಿಸಿ
x