ಸುಳ್ಳು ವಿಡಿಯೋ ವೈರಲ್ ಮಾಡಿ ಪೊಲೀಸರ ಅತಿಥಿಯಾದ
ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಸಮಯದಲ್ಲಿ ಸುಳ್ಳು ವಿಡಿಯೋ ಹರಿಬಿಟ್ಟ ಆರೋಪಿಯ ಬಂಧನವಾಗಿದೆ.
ಆದರೆ ತನಿಖೆ ನಡೆಸಿದ ಸೈಬರ್ ಕ್ರೈಂ ಪೊಲೀಸರು, ಸಮೀರ್ ವುಲ್ಲಾ ಹರಿಬಿಟ್ಟಿರುವ ವಿಡಿಯೋ ವಿಕ್ಟೋರಿಯಾ ಆಸ್ಪತ್ರೆಯದ್ದು ಅಲ್ಲ ಎಂದು ಖಚಿತಪಡಿಸಿಕೊಂಡು ಆತನ ವಿರುದ್ಧ ಕೇಸ್ ದಾಖಲಿಸಿ, ಬಂಧನ ಮಾಡಿದ್ದಾರೆ.