ಕಾಂಗ್ರೆಸ್‌ ಮೊದಲ ಪಟ್ಟಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಬುಧವಾರ, 22 ಮಾರ್ಚ್ 2023 (21:00 IST)
ಕಾಂಗ್ರೆಸ್‌ ಮೊದಲ ಪಟ್ಟಿ ಇಂದು ಬಿಡುಗಡೆ ಆಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನವರು ಹೇಳಿದ್ರು.ಆದರೆ ಇಂದು ಪಟ್ಟಿ ಬಿಡುಗಡೆ ಮಾಡುವುದಕ್ಕೆ ಕಾಂಗ್ರೆಸ್‌ ಹಿಂದಕ್ಕೆ ಸರಿದಿದೆ.ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಟಿಕೇಟ್ ಬಿಡುಗಡೆ ಬಗ್ಗೆ ನನಗೆ ಗೊತ್ತಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮುಕಲ್ ವಾಸನಿಕ್ ಬೀಡುಗಡೆ ಮಾಡಬೇಕು.ಪಟ್ಟಿ ಬೀಡುಗಡೆಗೆ ಯಾವ ಡೇಟ್ ಫೀಕ್ಸ್ ಮಾಡ್ತಾರೆ ಅನ್ನೊದು ಗೊತ್ತಿಲ್ಲ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ