ಭ್ರಷ್ಟರನ್ನ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತಾಡುವ ಅಮಿತ್ ಶಾ: ಖರ್ಗೆ ವ್ಯಂಗ್ಯ
ಅಮಿತ್ ಶಾ ರಾಜಕೀಯ ಉದ್ದೇಶದಿಂದ ಇಲ್ಲದಲ್ಲದ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಸ್ವಚ್ಛ ಆಡಳಿತ ನೀಡುತ್ತಿದೆ. ಬಿಜೆಪಿ ದೇಶದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ.ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.