ಎಐಸಿಸಿ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಮಂಗಳವಾರ, 25 ಅಕ್ಟೋಬರ್ 2022 (15:06 IST)
ನಾಳೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಾಳೆ ಬೆಳ್ಳಿಗೆ 10.30 ಕ್ಕೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಖರ್ಗೆಯವರಿಗೆ ಸೋನಿಯಾ ಗಾಂಧಿ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ನಾಳಿನ ಕಾರ್ಯಕ್ರಮದಲ್ಲಿ ವಿಬಿಧ ರಾಜ್ಯಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ