ಮಲ್ಲಿಕಾರ್ಜುನ ಖರ್ಗೆಗೆ ಅದ್ದೂರಿ ಸ್ವಾಗತ ಮಾಡಿದ ಕೈಕಾರ್ಯಕರ್ತರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬೆಂಗಳೂರಿಗೆ ಆಗಮುಸುತ್ತಿದ್ದಂತೆ ಅದ್ದೂರಿ ಸ್ವಾಗತ ಮಾಡಲಾಗಿದೆ.ಒಂದೆಡೆ ಕೈಕಾರ್ಯಕರ್ತರು ಹೂಗುಚ್ಚ ನೀಡಿ ಸ್ವಾಗತಿಸಿದ್ರೆ ಮತ್ತೊಂದು ಕಡೆ ಜೆಸಿಬಿಯಲ್ಲಿ ನಿಂತು ಕಾರ್ಯಕರ್ತರು ಹೂವಿನ ಸುರಿಮಳೆಗೈದಿದ್ದಾರೆ.ಸಾದಹಳ್ಳಿ ಟೋಲ್ ಗೇಟ್ ಬಳಿ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆಗೆ ಬೃಹತ್ ಹೂವಿನ ಹಾರ,ಸೇಬಿನ ಹಾರ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಿದಾರೆ.