ಅಕ್ಟೋಬರ್ 26 ರಂದು ಅಧಿಕಾರ ಸ್ವೀಕರಿಸಲಿರುವ ಮಲ್ಲಿಕಾರ್ಜುನ ಖರ್ಗೆ

ಗುರುವಾರ, 20 ಅಕ್ಟೋಬರ್ 2022 (21:20 IST)
ಅಕ್ಟೋಬರ್ 26ರಂದು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ನಾಯಕ ಖರ್ಗೆ 26ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ಎಐಸಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದಲ್ಲಿವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ