ಪಶ್ಚಿಮ ಬಂಗಾಳದಲ್ಲಿ ನಡೆದ ಬೈಎಲೆಕ್ಷನ್​ನಲ್ಲಿ ಮಮತಾ ಬ್ಯಾನರ್ಜಿ ಭರ್ಜರಿ ಜಯ

ಗುರುವಾರ, 7 ಅಕ್ಟೋಬರ್ 2021 (20:20 IST)
ಸ್ಥಾನಿಕ ವೈದ್ಯರು ಇಂದು ಕರ್ತವ್ಯ ಮಾಡದೇ ಬೀದಿಗೆ ಇಳಿದಿದ್ರು. ಓಪಿಡಿ ಬಂದ್ ಮಾಡಿ ಆಸ್ಪತ್ರೆಯ ಮುಂಭಾಗ ಧರಣಿ  ಕುತ್ತಿದ್ರು. ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ, ಪಿಜಿ ವಿದ್ಯಾರ್ಥಿಗಳ ಫೀಸ್ ಕಡಿಮೆ ಮಾಡಬೇಕೆಂದು  ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಬೆಳ್ಳಿಗೆಯಿಂದ ಮಧ್ಯಾಹ್ನದ ವರೆಗೆ ಪ್ರತಿಭಟನೆ ನಡೆಸಿದ್ರು.ಇನ್ನೂ  ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೆರಿಟ್ ಸೀಟ್ ಪಡೆದವರಿಗೆ ಶುಲ್ಕ ಪರಿಷ್ಕರಣೆಯಿಂದ ತಾರತಮ್ಯವಾಗ್ತಿದೆ. ಬೇರೆ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಹೆಚ್ಚು ಶುಲ್ಕ ಪಡೆಯಲಾಗ್ತಿದೆ, ಕೋವಿಡ್ ಸಂದರ್ಭದಲ್ಲಿ ಶ್ರಮಿಸಿದ ಸ್ಥಾನಿಕ ವೈದ್ಯರ ಸೇವೆ ಪರಿಗಣಿಸಿ ಶೈಕ್ಷಣಿಕ ಶುಲ್ಕವನ್ನ ಪುನರ್ ಪರಿಶೀಲಿಸಬೇಕೆಂದು ವೈದ್ಯರು ಮನವಿ ಮಾಡಿದ್ರು. ಕಡ್ಡಾಯ ಗ್ರಾಮೀಣ ಸೇವೆಯಲ್ಲಿ ತೊಡಗಿರುವ ವೈದ್ಯರ ಬಾಕಿ ವೇತನವನ್ನೂ ಬಿಡುಗಡೆ ಮಾಡಬೇಕೆಂದು ಆಗ್ರಿಹಿಸಿ ಮುಷ್ಕರ ನಡೆಸಿದ್ರು. ಇನ್ನೂ ನಮ್ಮ ಧರಣಿಗೆ ಮಣಿದು ನಮ್ಮ ಬೇಡಿಕೆ ಈಡೇರಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ಮಾಡುವುದಾಗಿ ಕರೆ ನೀಡಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ