ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಪ್ರಭು, ಟ್ರಾವೆಲ್ ಮ್ಯಾನೇಜ್‌ಮೆಂಟ್, ಹಾಸ್ಪಿಟಾಲಿಟಿ ಮತ್ತು ವಿಮಾನಯಾನ ಕ್ಷೇತ್ರ ಅರಸಿ ಬರುವ ಯುವಕರಿಗೆ ತರಬೇತಿ ನೀಡುವ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದನು. ಜಾಹೀರಾತುಗಳಲ್ಲಿ ಸಿನೆಮಾಗಳಲ್ಲಿ ಅವಕಾಶ ಕೊಡಿಸುವುದಾಗಿ ಯುವತಿಗೆ ನಂಬಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.