ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ! ಮುಂದೇನಾಯ್ತು?
ಸಾವಿತ್ರಿ ವಡ್ಡರ್(32) ಕೊಲೆಯಾದ ದುರ್ದೈವಿ. ಹೂವಿನಹಳ್ಳಿ ಗ್ರಾಮದ ನಿವಾಸಿ ಮುತ್ತಪ್ಪ ವಡ್ಡರ್ ತನ್ನ ಪತ್ನಿ ಸಾವಿತ್ರಿ ವಡ್ಡರ್ಗೆ ಅನೈತಿಕ ಸಂಬಂಧ ಇದೆ ಎಂದು ಶಂಕಿಸಿ ಜಗಳ ಪ್ರಾರಂಭಿಸಿದ್ದಾನೆ.
ಇದು ಅತಿರೇಕಕ್ಕೆ ಹೋಗಿ ಮುತ್ತಪ್ಪ, ಸಾವಿತ್ರಿ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ.