ಅಪ್ರಾಪ್ತ ಹುಡುಗಿಯನ್ನು ಅತ್ಯಾಚಾರ ಮಾಡಿ ತಪ್ಪಿಸಿಕೊಳ್ಳಲು ವಿಷ ಕುಡಿದು ನಾಟಕವಾಡಿದ ಕಾಮುಕ ಅರೆಸ್ಟ್

ಗುರುವಾರ, 9 ಮೇ 2019 (12:51 IST)
ಹಾಸನ : ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರ ಮಾಡಿಲ್ಲ ಎಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ಮುಖವಾಡ ಇದೀಗ ಕಳಚಿ ಬಿದ್ದಿದೆ.




ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಸಂದೀಪ್ ಎಂಬಾತ ಕೆಲ ದಿನಗಳ ಹಿಂದೆ ಅಪ್ರಾಪ್ತ ಹುಡುಗಿಯನ್ನು ಅತ್ಯಾಚಾರ ಮಾಡದ್ದಾನೆ ಎಂದು ಆರೋಪಿಸಲಾಯಿತು. ಇದರಿಂದ ಬೇಸರಗೊಂಡ ಯುವಕ ವಿಷ ಕುಡಿದು ಆತ್ಮಹತ್ಯೆಗೆ ಯತ್ನಸಿದ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗುತ್ತಿತ್ತು.


ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯ ಫೋನ್ ಪರಿಶೀಲನೆ ಮಾಡುವಾಗ ಕಾರಿನಲ್ಲಿ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ದೃಶ್ಯಗಳನ್ನು ಸೆರೆ ಹಿಡಿದಿರುವುದು ಕಂಡುಬಂದಿದೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ