ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನಲೆ; ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ನಿಂದ ಇಂದು ನಾಮಪತ್ರ ಸಲ್ಲಿಕೆ
ಹಾಗೇ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಯಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಜೋಗಿಗೌಡ , ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ್ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ ನರೇಂದ್ರಸ್ವಾಮಿ ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ ಯಾಗಿದೆ. ಜೆಡಿಎಸ್ ತಂತ್ರಗಾರಿಕೆ ಮಾಡಿರೋದು ಎಲ್ಲರಿಗೂ ಗೊತ್ತು. ನಮಗೆ ಬಹುಮತ ಇದೆ ನಾವೇ ಗೆಲ್ಲುತ್ತೇವೆ ಎಂದು ಮಂಡ್ಯದಲ್ಲಿ ಮಾಜಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಾರೆ.