ಮಥುರಾ ಕೃಷ್ಣ ಜನ್ಮಭೂಮಿ- ಶಾಹಿ ಈದ್ಗಾ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಆದರೆ, ಮುಸ್ಲಿಂ ಪರ ವಕೀಲರು, ಪೂಜಾ ಸ್ಥಳ ಕುರಿತು 1991ರ ವಿಶೇಷ ಅವಕಾಶ ಕಾಯ್ದೆ ಅಡಿಯಲ್ಲಿ ಸಲ್ಲಿಕೆಯಾದ ಅರ್ಜಿಗಳು ಅನರ್ಹ. ಈ ಕಾಯ್ದೆಯಡಿ ಯಾವುದೇ ಪೂಜಾ ಸ್ಥಳದ ಪರಿವರ್ತನೆಯನ್ನು ನಿಷೇಧಿಸಿದೆ. ಜತೆಗೆ 1947ರ ಆ. 15ಕ್ಕೆ ಸಂಬಂಧಿಸಿದಂತೆ ಅಸ್ಥಿತ್ವದಲ್ಲಿರುವ ಅಂಥ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಕಾಪಾಡಬೇಕು ಎಂದು ಪೀಠದ ಮುಂದೆ ವಾದ ಮಂಡಿಸಿದರು.
ಪ್ರಕರಣದ ವಾದ ಮತ್ತು ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ಮಯಾಂಕ್ ಕುಮಾರ್ ಜೈನ್ ಅವರು ತೀರ್ಪನ್ನು ಕಾಯ್ದರಿಸಿದರು.