ದತ್ತಪೀಠದಲ್ಲಿ ಮಾಂಸದೂಟ

ಸೋಮವಾರ, 16 ಮೇ 2022 (20:47 IST)
ಇನಾಂ ದತ್ತಾತ್ರೇಯ ಪೀಠದಲ್ಲಿ ಮಾಂಸದೂಟ ಹೋಮ ಮಾಡುವ ಜಾಗದಲ್ಲಿ ಮಾಂಸದೂಟ ಮಾಡಲಾಗಿದೆ. ಚಿಕ್ಕಮಗಳೂರಿನ ದತ್ತಾತ್ರೇಯ ಪೀಠದಲ್ಲಿ ಹೋಮ ಮಾಡುವ ಜಾಗದಲ್ಲಿ ಮುಸ್ಲಿಮರು ಮಾಂಸದೂಟ ಮಾಡಿ ಹಂಚಿದ್ದಾರೆ. ಇನಾಂ ಪೀಠದಲ್ಲಿರುವ ಗೋರಿಗಳಿಗೆ ಪೂಜೆ-ಪುನಸ್ಕಾರ ಮಾಡಲಾಗುತ್ತೆ..ಆದ್ರೀಗ ಕೆಲ ಮುಸ್ಲಿಮರು ಅದೇ ಜಾಗದಲ್ಲಿ  ಬಿರಿಯಾನಿ ಮಾಡಿದ್ದು, ಸದ್ಯ ಈ ವಿಡಿಯೋ ವೈರಲ್‌ ಆಗಿದೆ..ತಾತ್ಕಾಲಿಕ ಶೆಡ್‌ನಲ್ಲಿ ಮಾಂಸದೂಟಕ್ಕೆ ಅವಕಾಶ ಕೊಟ್ಟಿದ್ದು ಯಾಕೆ..? ಎಂದು ಹಿಂದೂಪರ ಸಂಘಟನೆಗಳು ಪ್ರಶ್ನೆ ಮಾಡಿವೆ..ಅಲ್ಲದೇ, ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ಹಿಂದೂಪರ ಸಂಘಟನೆಗಳು ಕಿಡಿ ಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ