ಮಧ್ಯಾಹ್ನ 1.00 ಗಂಟೆಯವರೆಗೆ ಈ ಮಾರ್ಗಗಳಲ್ಲಿ ರೈಲು ಸೇವೆಗಳು ಲಭ್ಯವಿರುವುದಿಲ್ಲ .
.1.ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ ಸೇವೆ ವ್ಯತ್ಯಯವಾಗಲಿದೆ.
2. ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ
3. ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ಮೆಟ್ರೋ ಸಾಚಾರದಲ್ಲಿ ವ್ಯತ್ಯಯವಾಗಲಿದೆ