ಹೆಚ್.ಡಿ.ಕುಮಾರಸ್ವಾಮಿಗೆ ನೋಬೆಲ್ ಪ್ರಶಸ್ತಿ ಕೊಡಬೇಕೆಂದ ಸಚಿವ
ಡಿ. 5 ರ ಬಳಿಕವೂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಹೀಗಂತ ಮಾಜಿ ಡಿಸಿಎಂ ಹಾಗೂ ಸಚಿವರೊಬ್ಬರು ಹೇಳಿದ್ದಾರೆ.
ಸರಕಾರ ಪತನ ಕುರಿತು ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಹೇಳುವುದೆಲ್ಲ ಸುಳ್ಳು. ಸಿದ್ದರಾಮಯ್ಯ ಹೆಸರು ಹೇಳಲೂ ನನಗೆ ಇಷ್ಟವಿಲ್ಲ. ಬೈ ಎಲೆಕ್ಷನ್ ಬಳಿಕ ಸಿದ್ದರಾಮಯ್ಯ ಪ್ರತಿಪಕ್ಷದ ಸ್ಥಾನದಲ್ಲೂ ಇರಲ್ಲ ಅಂತ ಅಥಣಿಯಲ್ಲಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ರು.