ಗೃಹಲಕ್ಷ್ಮಿಯ ಹಣ ಕಾದು ಸುಸ್ತಾದವರಿಗೆ ಗುಡ್‌ನ್ಯೂಸ್ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್
ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮಿ ಯೋಜನೆಯ ಹಣ ಜನವರಿಯಿಂದ ಕೊಡಬೇಕಾಗಿದ್ದು, ಶೀಘ್ರದಲ್ಲೇ ಅದನ್ನು ಕೊಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ವಿಧಾನ ಪರಿಷತ್‌ನಲ್ಲಿ ಭರವಸೆ ನೀಡಿದ್ದರು.