ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಬಚ್ಚಿಡಲು ಸಾಧ್ಯವಿಲ್ಲ ಎಂದ ಸಚಿವ ಸುಧಾಕರ್
ಬೆಂಗಳೂರಿನಿಂದ ಇಂದಿನಿಂದ 260 ಹೊಸ ಆಕ್ಸಿಜನ್ ಬೆಡ್ ಗಳು ಬಳಕೆಗೆ ಲಭ್ಯವಾಗಲಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಬಚ್ಚಿಡಲು ಸಾಧ್ಯವಿಲ್ಲ. ಅನ್ಯ ಕಾರಣಗಳಿಂದ ಮೃತಪಟ್ಟವರನ್ನು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆಂದು ಪರಿಗಣಿಸ್ತಿಲ್ಲ. ಸೋಂಕಿನಿಂದಲೇ ಮೃತಪಟ್ಟಿದ್ದಾರೆಂದು ಹೇಳಲು ಹೇಗೆ ಸಾಧ್ಯ? ಎಂದು ಬೀದರ್ ನಲ್ಲಿ ಆರೋಗ್ಯ ಸಚಿವ ಸುಧಾಕರ್ ಪ್ರಶ್ನಿಸಿದ್ದಾರೆ.