ಲಾಕ್ ಡೌನ್ ಸುಳಿವು ನೀಡಿದ ಸಚಿವ ಸುಧಾಕರ್
ಕ್ಯಾಬಿನೆಟ್ ನಲ್ಲಿಂದು ಈ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುವುದು. ಇಡೀ ವಾರ ವೀಕೆಂಡ್ ಮಾದರಿ ಕರ್ಪ್ಯೂ ಬಗ್ಗೆ ಚರ್ಚೆ ಮಾಡಲಾಗುವುದು. ಸಭೆಯಲ್ಲಿ ಸಚಿವರ ಅಭಿಪ್ರಾಯ ಪಡೆದು ನಿರ್ಧಾರ ಮಾಢಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲಾಕ್ ಬಗ್ಗೆ ಸುಳಿವು ನೀಡಿದ್ದಾರೆ.