ಸಚಿವ ಸ್ಥಾನ ತೀರ್ಮಾನ ; ಯಡಿಯೂರಪ್ಪಗೆ ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ
ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನಮಾನ ಸಿಗಲಿದೆ ಅನ್ನೋದು ಸಿಎಂ ನಿರ್ಧಾರಕ್ಕೆ ಬಿಟ್ಟ ವಿಷಯ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ ನಡೆಸ್ತಿರೋದಕ್ಕೆ ಪ್ರತಿಕ್ರಿಯಿಸಿ, ಎಲ್ಲರಿಗೂ ಆಸೆ ಇರತ್ತೆ, ಎಲ್ಲ ಜಿಲ್ಲೆಗಳಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.