ಡಿಸಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡ ಸಚಿವರು
ಹಾಗೇ ಡಾಟಾ ಎಂಟ್ರಿಗೆ ಸಿಬ್ಬಂದಿ ನೇಮಿಸಲು ಸೂಚಿಸಿದ್ದಾರೆ. ಕೊರೊನಾ ಕಂಟ್ರೋಲ್ ಗೆ ಸಮಾರೋಪಾದಿಯ ಕೆಲಸ ಮಾಡಿ. ಕೋವಿಡ್ ಟೆಸ್ಟ್ ಗೊಂದಲದ ಬಗ್ಗೆ ಅಶೋಕ್ ಪ್ರಸ್ತಾಪ ಮಾಡಿದ್ದಾರೆ. ಕೊರೊನಾ ಕಂಟ್ರೋಲ್ ನಲ್ಲಿ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.