×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ರಿಕ್ಷಾದಲ್ಲಿ ಮಗುವಿನ ಮೇಲೆ ಅತ್ಯಾಚಾರ
ಮಂಗಳವಾರ, 14 ಫೆಬ್ರವರಿ 2017 (07:49 IST)
ಚಾಕಲೇಟು ಕೊಡಿಸುವುದಾಗಿ ಅಮಿಷ ಒಡ್ಡಿ ಕರೆದೊಯ್ದು, 5 ವರ್ಷದ ಪುಟ್ಟ ಮಗುವಿನ ಮೇಲೆ 20 ವರ್ಷದ ಯುವಕನೋರ್ವ ಅತ್ಯಾಚಾರಗೈದ ಹೇಯ ಕೃತ್ಯ ಕೊಟ್ಟೂರಿನಲ್ಲಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಬಿ.ಆರ್. ಗಣೇಶ್ ಎಂದು ಗುರುತಿಸಲಾಗಿದ್ದು ಆತನೀಗ ಪೊಲೀಸರ ವಶದಲ್ಲಿದ್ದಾನೆ.
ಘಟನೆ ವಿವರ:
ಆರೋಪಿ ಗಣೇಶ್ ದಾವಣಗೆರೆಯ ಮಾಗನಹಳ್ಳಿಯವನಾಗಿದ್ದು ಕೂಲಿ ಕೆಲಸ ಮಾಡಿಕೊಂಡು ತಮ್ಮ ಸಂಬಂಧಿ ದಾಕ್ಷಾಯಣಮ್ಮ ಎಂಬುವವರ ಮನೆಯಲ್ಲಿ ಕಳೆದೆರಡು ವರ್ಷಗಳಿಂದ ವಾಸವಾಗಿದ್ದ.
ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ ಮನೆಯ ಮುಂದೆ ಆಟವಾಡಿಕೊಂಡಿದ್ದ ನೆರೆಮನೆಯ ಬಾಲಕಿಯನ್ನು ಚಾಕಲೇಟು ಕೊಡಿಸುವ ನೆಪದಿಂದ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
ಆರೋಪಿ ವಿರುದ್ಧ ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್ಸಿ ವಿರುದ್ಧ ಎಫ್ಐಆರ್
ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ
ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್ದೇವ್ಗೆ ಹಿನ್ನಡೆ
ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ
ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್ಸ್ಟಿಟ್ಯೂಟ್ ಸ್ಪಷ್ಟನೆ
ಆ್ಯಪ್ನಲ್ಲಿ ವೀಕ್ಷಿಸಿ
x